AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ, ಒಣಹವೆ ಮುಂದುವರಿಕೆ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ. ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.

Karnataka Weather: ಕರ್ನಾಟಕದಲ್ಲಿ ಚಳಿ ಹೆಚ್ಚಳ, ಒಣಹವೆ ಮುಂದುವರಿಕೆ
ಚಳಿImage Credit source: Indian Express
ನಯನಾ ರಾಜೀವ್
|

Updated on:Nov 25, 2024 | 7:30 AM

Share

ಕರ್ನಾಟಕದ ಹಲವೆಡೆ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ಹೆಚ್ಚಿದೆ. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ

ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Mon, 25 November 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ