ಕರ್ನಾಟಕದ ಹಲವೆಡೆ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ಹೆಚ್ಚಿದೆ.
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ತೀವ್ರಗೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಧಾರವಾಡದಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:29 am, Mon, 25 November 24