Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಚಾಮರಾಜನಗರದಲ್ಲಿ ಭಾರಿ ಚಳಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಕೊಂಚ ಕಡಿಮೆಯಾಗಿದೆ, ಅದೇ ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

ಚಾಮರಾಜನಗರದಲ್ಲಿ 14.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ, ಚಳಿ ಕೊಂಚ ಕಡಿಮೆ
ಬೆಳಗಾವಿ ಏರ್ಪೋರ್ಟ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ