Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಚಾಮರಾಜನಗರದಲ್ಲಿ ಭಾರಿ ಚಳಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಕೊಂಚ ಕಡಿಮೆಯಾಗಿದೆ, ಅದೇ ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಚಾಮರಾಜನಗರದಲ್ಲಿ ಭಾರಿ ಚಳಿ
ಹವಾಮಾನ
Image Credit source: Holidify

Updated on: Jan 28, 2024 | 8:03 AM

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಕೊಂಚ ಕಡಿಮೆಯಾಗಿದೆ, ಅದೇ ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

ಚಾಮರಾಜನಗರದಲ್ಲಿ 14.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ, ಚಳಿ ಕೊಂಚ ಕಡಿಮೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us