Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಕೆ ಪ್ರಮಾಣ ಹೆಚ್ಚಳ

ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವ ಕೊಂಚ ಚಳಿ ಇತ್ತು, ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಸೆಕೆ ಮುಂದುವರೆದಿದೆ. ಚಿಕ್ಕನಹಳ್ಳಿಯಲ್ಲಿ 13.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಕೆ ಪ್ರಮಾಣ ಹೆಚ್ಚಳ
Follow us
ನಯನಾ ರಾಜೀವ್
|

Updated on: Feb 12, 2024 | 7:38 AM

ಬೆಂಗಳೂರು ಸೇರಿದಂತೆ ಹಲವೆಡೆ ಬೆಳಗಿನ ಜಾವ ಸ್ವಲ್ಪ ತಂಪೆನಿಸಿದರೂ ಸುಮಾರು 9 ಗಂಟೆ ಕಳೆಯುತ್ತಿದ್ದಂತೆ ಬಿಸಿಲ ಝಳ ಹೆಚ್ಚಾಗಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತದೆ. ರಾತ್ರಿ ಹೊತ್ತು ಸೆಕೆ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ. ಚಿಕ್ಕನಹಳ್ಳಿಯಲ್ಲಿ 13.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮಂಡ್ಯದಲ್ಲಿ ಚಳಿ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಬಿಸಿಲ ಝಳ ಹೆಚ್ಚಳ

ಬೆಳಗಾವಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್