Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ

ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.

Karnataka Weather: ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ
ಮಳೆImage Credit source: The Economic Times
Follow us
ವಿವೇಕ ಬಿರಾದಾರ
|

Updated on: Dec 09, 2023 | 7:09 AM

ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: ಡಿ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ತಾಪಮಾನ ಗರಿಷ್ಠ 29 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್​ಗೆ ತಲುಪಲಿದೆ. ಇನ್ನು ಬೆಂಗಳೂರು ನಗರದಲ್ಲಿ ತಾಪಮಾನ ಗರಿಷ್ಠ 28 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್​ಗೆ ತಲುಪಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ತಾಪಮಾನ ಗರಿಷ್ಠ 28 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್​​ಗೆ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ