Karnataka Weather: ಕರ್ನಾಟಕದೆಲ್ಲೆಡೆ ಚುಮು ಚುಮು ಚಳಿ, ಗದಗ, ಬೀದರ್​ನಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲು

ಚಳಿಗಾಲದ ಚಳಿ ಇಲ್ಲವಾದರೂ ಚಳಿಯಂತೂ ಇದೆ. ಉತ್ತರ ಒಳನಾಡಿನ ಹಲವೆಡೆ ಚಳಿಯ ಪ್ರಮಾಣ ತುಸು ಹೆಚ್ಚೇ ಇದೆ ಎನ್ನಬಹುದು. ಕಳೆದ ಎರಡು ದಿನಗಳಿಂದ ಬಿಸಿಲು ಗೋಚರಿಸುತ್ತಿದೆ, ಆದರೂ ಮಧ್ಯೆ ಮಧ್ಯೆ ಮೋಡದ ವಾತಾವರಣವೂ ನಿರ್ಮಾಣವಾಗುತ್ತಿದೆ. ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 22.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ ಹಾಗೂ ಗದಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದೆಲ್ಲೆಡೆ ಚುಮು ಚುಮು ಚಳಿ, ಗದಗ, ಬೀದರ್​ನಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲು
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Dec 31, 2024 | 7:38 AM

ಕರ್ನಾಟಕದಾದ್ಯಂತ ಮಳೆ ಕಡಿಮೆಯಾಗಿ ಚುಮುಚುಮು ಚಳಿ ಶುರುವಾಗಿದೆ. ಗದಗ ಹಾಗೂ ಬೀದರ್​ನಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 22.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಚಳಿ ಇದೆ.

ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಚಳಿಯ ವಾತಾವರಣವಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು