Karnataka Weather: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದೆ, ಫೆಬ್ರವರಿಯಲ್ಲಿ ಸಾಮಾನ್ಯವಾಗಿ ಚಳಿ ವಾತಾವರಣವಿರುತ್ತಿತ್ತು ಆದರೆ ಈಗ ಕಡು ಬೇಸಿಗೆಯೇನೋ ಅನ್ನಿಸುವಷ್ಟು ಬಿಸಿಲಿನ ತಾಪ ಹೆಚ್ಚಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳ ಸಾಧ್ಯತೆ
ಬೇಸಿಗೆImage Credit source: Penn Live
Follow us
ನಯನಾ ರಾಜೀವ್
|

Updated on: Feb 09, 2024 | 7:45 AM

ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರದಲ್ಲಿ 13.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, 33 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.

ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪ ಹೆಚ್ಚಳ

ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾಖಲಾಗಿದೆ.

ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು