AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಉತ್ತರ ಒಳನಾಡಿನಲ್ಲಿ ಒಣಹವೆ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ

Karnataka Weather: ಉತ್ತರ ಒಳನಾಡಿನಲ್ಲಿ ಒಣಹವೆ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
ನಯನಾ ರಾಜೀವ್
|

Updated on: Nov 17, 2023 | 7:47 AM

Share

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂಗ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಮುಸುಕಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಲ್​ನಲ್ಲಿ 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ಚಂಡಮಾರುತ ಬೀಸುವ ಸಾಧ್ಯತೆ ಇದೆ. ಒಡಿಶಾ, ಬಾಂಗ್ಲಾದೇಶ, ಪಶ್ಚಿಮ ಬಂಗಾಳ, ಶ್ರೀಲಂಕಾದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆ

ನವೆಂಬರ್ 20ರವರೆಗೂ ತಮಿಳುನಾಡಿನಲ್ಲಿ ಮಳೆಯಾಗಲಿದೆ, ಮೇಘಾಲಯ, ಅಸ್ಸಾಂ, ಕರ್ನಾಟಕ, ಮಿಜೋರಾಂ, ತ್ರಿಪುರ, ಉತ್ತರಾಖಂಡ, ಆಂಧ್ರಪ್ರದೇಶ, ಛತ್ತೀಸ್​ಗಢದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?