AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮಲೆನಾಡಿನಲ್ಲಿ ಚಳಿ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ

ಮಲೆನಾಡಿನಲ್ಲಿ ಚಳಿ ಇದ್ದು, ಉಳಿದೆಲ್ಲೆಡೆ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ 24 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ತಾಪಮಾನ, ಚಾಮರಾಜನಗರದಲ್ಲಿ 16.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಮಲೆನಾಡಿನಲ್ಲಿ ಚಳಿ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ
ಹವಾಮಾನ Image Credit source: Asianet Newsable
ನಯನಾ ರಾಜೀವ್
|

Updated on: Mar 07, 2025 | 7:34 AM

Share

ಕರ್ನಾಟಕದಾದ್ಯಂತ ಹವಾಮಾನದಲ್ಲಿ ನಿತ್ಯವೂ ಸಣ್ಣ ಪುಟ್ಟ ಬದಲಾವಣೆಗಳಾಗುತ್ತಲೇ ಇರುತ್ತವೆ. ಮಲೆನಾಡಿನಲ್ಲಿ ಇಂದು ಬೆಳಗಿನ ಜಾವ ಚಳಿ ಇತ್ತು. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ 24 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ತಾಪಮಾನ, ಚಾಮರಾಜನಗರದಲ್ಲಿ 16.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಿಂತಾಮಣಿ ಮತ್ತು ಮಂಡ್ಯದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ. ಬೀದರ್​ನಲ್ಲಿ -.3.0, ಕೊಪ್ಪಳದಲ್ಲಿ -2.6ನಷ್ಟು ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಾಳಿ ಗಂಟೆಗೆ 3–40 ಕಿ.ಮೀ ವೇಗದಲ್ಲಿ ಬೀಸಲಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ, ಮೈಸೂರಿನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ

ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು