AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದಿನಿಂದ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಮಲೆನಾಡು ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಹಲವೆಡೆ ಒಂದೆರಡು ಮಳೆ ಬಂದು ಹೋಗಿದ್ದರ ಪರಿಣಾಮ ಸೆಕೆ ವಿಪರೀತವಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather: ಇಂದಿನಿಂದ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ
ಮಳೆ
ನಯನಾ ರಾಜೀವ್
|

Updated on: Apr 29, 2024 | 7:44 AM

Share

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬಾಗಲಕೋಟೆ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯಾದ್ಯಂತ ಒಣಹವೆ ಇತ್ತು, ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಉಷ್ಣ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಪಣಂಬೂರಿನಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 36.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ