AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ವರುಣನ ಆಗಮನವಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಇನ್ನೂ ಕೆಲವೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ
ಮಳೆImage Credit source: Mint
ನಯನಾ ರಾಜೀವ್
|

Updated on: May 05, 2024 | 8:00 AM

Share

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್​ನಗರದಲ್ಲಿ ಮಳೆಯಾಗಿದೆ. ಕಲಬುರಗಿ ಹಾಗೂ ರಾಯಚೂರಿನಲ್ಲಿ 44.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 41.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 44.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್