Karnataka Weather: ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಉರಿ ಬಿಸಿಲು ಹೆಚ್ಚುತ್ತಿದೆ, ಇದರ ನಡುವೆ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: Udayavani
Follow us
ನಯನಾ ರಾಜೀವ್
|

Updated on: Apr 04, 2024 | 7:39 AM

ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ