Karnataka Rain: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಳೆImage Credit source: Hindustan Times
Follow us
ನಯನಾ ರಾಜೀವ್
|

Updated on: Dec 01, 2023 | 7:25 AM

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಹುಕ್ಕೇರಿ, ಚಿಕ್ಕೋಡಿ, ರಾಯಲ್ಪಾಡು, ಸಂಕೇಶ್ವರದಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣವಿರಲಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್