Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಕರ್ನಾಟಕದ ವಿವಿಧೆಡೆ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Nov 07, 2024 | 7:30 AM

ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಗಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉಳಿದೆಡೆ ಒಣಹವೆ ಇತ್ತು.

ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಚಂಡಮಾರುತ ಪರಿಚಲನೆ ಮುಂದುವರೆಯುತ್ತಿದೆ. ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಚಂಡಮಾರುತ ಭೀತಿ, ಮುಂದಿನ 3 ದಿನಗಳಲ್ಲಿ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್