Karnataka Weather: ಉತ್ತರ ಕರ್ನಾಟಕದಾದ್ಯಂತ ಹೆಚ್ಚಲಿದೆ ಶೀತ ಅಲೆ, ರೆಡ್ ಅಲರ್ಟ್​

ಕರ್ನಾಟಕದಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಚಳಿ ಹೆಚ್ಚಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ಬಳಿಕ ಮಳೆಯಾಗಲಿದೆ.

Karnataka Weather: ಉತ್ತರ ಕರ್ನಾಟಕದಾದ್ಯಂತ ಹೆಚ್ಚಲಿದೆ ಶೀತ ಅಲೆ, ರೆಡ್ ಅಲರ್ಟ್​
ಶೀತಗಾಳಿImage Credit source: MyNation
Follow us
ನಯನಾ ರಾಜೀವ್
|

Updated on: Dec 17, 2024 | 7:42 AM

ಕರ್ನಾಟಕದಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತ ಅಲೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಚಳಿ ಹೆಚ್ಚಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ಬಳಿಕ ಮಳೆಯಾಗಲಿದೆ.

ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆ ಇರಲಿದ್ದು, ತಾಪಮಾನವು 6-7 ಡಿಗ್ರಿ ಸೆಲ್ಸಿಯಸ್​​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೀದರ್​ನಲ್ಲಿ 7.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೀದರ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 7.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily Devotional: ತುಳಸಿ ತೀರ್ಥದ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್​: ಇಲ್ಲಿದೆ ಲೈವ್ ವಿಡಿಯೋ
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ