Karnataka Weather: ಕರ್ನಾಟಕದಾದ್ಯಂತ ಒಂದು ವಾರ ವಿಪರೀತ ಚಳಿ, ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

|

Updated on: Jan 23, 2025 | 7:27 AM

ಕರ್ನಾಟಕದಲ್ಲಿ ಚಳಿಯ ಪ್ರಮಾಣದಲ್ಲಿ ಕೊಂಚ ಹೆಚ್ಚಳ ಕಂಡುಬರುತ್ತಿದೆ, ಬೆಳಗಿನ ಜಾವ ಎಲ್ಲೆಡೆ ಮಂಜು ಮುಸುಕಿದ ವಾತಾವರಣವಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ವಿಪರೀತವಿದೆ. ಧಾರವಾಡದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದಾದ್ಯಂತ ಒಂದು ವಾರ ವಿಪರೀತ ಚಳಿ, ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು
ಚಳಿ
Image Credit source: PTI
Follow us on

ಕರ್ನಾಟಕದಾದ್ಯಂತ ಚಳಿ ಹಾಗೂ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ವಿಪರೀತವಿದೆ.

ಧಾರವಾಡದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚುಮುಚುಮು ಚಳಿ, ಬೆಚ್ಚನೆಯ ಬಿಸಿಲು, ಆಹ್ಲಾದಕರ ವಾತಾವರಣ

ಬೀದರ್​​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ