AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆ ಮುಂದುವರೆದಿದೆ. ಮುಂದಿನ ನಾಲ್ಕುದಿನಗಳ ಕಾಲ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 30, 2025 | 7:23 AM

Share

ಬೆಂಗಳೂರು, ಸೆಪ್ಟೆಂಬರ್ 30: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ(Rain)ಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗೇರುಸೊಪ್ಪ, ಹೊನ್ನಾವರ, ಮಂಕಿ, ಶಿರಾಲಿ, ಗೋಕರ್ಣ, ಕುಮಟಾ, ಕಾರವಾರ, ಅಂಕೋಲಾ, ಹುಂಚದಕಟ್ಟೆ, ಭಾಗಮಂಡಲ, ಕದ್ರಾ, ಕ್ಯಾಸಲ್​ರಾಕ್, ಕುಂದಾಪುರ, ಸಿದ್ದಾಪುರ, ಕೊಟ್ಟಿಗೆಹಾರ, ತ್ಯಾಗರ್ತಿ, ಬಂಟವಾಳ, ಬೆಳ್ತಂಗಡಿ, ಪುತ್ತೂರು, ಬನವಾಸಿ, ಧರ್ಮಸ್ಥಳ, ಕಮ್ಮರಡಿ, ಕೊಪ್ಪ, ಮಾಣಿ, ಮೂಡುಬಿದಿರೆಯಲ್ಲಿ ಮಳೆಯಾಗಿದೆ.

ಮುಲ್ಕಿ, ನಾಪೋಕ್ಲು, ಪೊನ್ನಂಪೇಟೆ, ಶಿಗ್ಗಾಂವ್, ಶೃಂಗೇರಿ, ಆಗುಂಬೆ, ಹಿರೇಕೆರೂರು, ಯಲ್ಲಾಪುರ, ಆಗುಂಬೆ, ಖಾನಾಪುರ, ಕಿರವತ್ತಿ, ಕೋಟಾ, ಲೋಂಡಾ, ಮಂಗಳೂರು, ಮಾನ್ವಿ, ಶಕ್ತಿನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.1ರವರೆಗೂ ಭಾರಿ ಮಳೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು