AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ ಹವಾಮಾನ ವರದಿ: ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: Earth.com
ನಯನಾ ರಾಜೀವ್
| Edited By: |

Updated on:Jan 05, 2024 | 10:46 AM

Share

ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕೋಟ, ಹೊನ್ನಾವರ, ಮಂಕಿ, ಮಂಗಳೂರು, ಕುಮಟಾ, ಉಡುಪಿ, ಕುಂದಾಪುರ, ಕಾರವಾರ, ಯಲ್ಲಾಪುರ, ಕಮ್ಮರಡಿ, ಹುಂಚದಕಟ್ಟೆ, ಬಾಳೆಹೊನ್ನೂರು, ಜಯಪುರ, ಪುತ್ತೂರು, ಕಳಸದಲ್ಲಿ ಮಳೆಯಾಗಿದೆ.

ವಿಜಯಪುಯರದಲ್ಲಿ 13.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:37 am, Fri, 5 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?