AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಚುರುಕು, ಕರಾವಳಿಗೆ ಯೆಲ್ಲೋ ಅಲರ್ಟ್​

ಇಂದಿನಿಂದ ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿರಾಜಪೇಟೆ, ಕೊಟ್ಟಿಗೆಹಾರ, ಆಗುಂಬೆ, ಪುತ್ತೂರು, ಸುಳ್ಯ, ಅಂಕೋಲಾ, ಮಂಗಳೂರು, ಪೊನ್ನಂಪೇಟೆ, ಕಮ್ಮರಡಿ, ಭಾಗಮಂಡಲ, ಕಾರ್ಕಳ, ಪಣಂಬೂರು, ಗೇರುಸೊಪ್ಪ, ಕದ್ರಾ, ಉಡುಪಿ, ನಾಪೋಕ್ಲು, ಸಿದ್ದಾಪುರ, ಕಾರವಾರ, ಧರ್ಮಸ್ಥಳ, ಮಂಕಿ, ಬೆಳ್ತಂಗಡಿ, ಉಪ್ಪಿನಂಗಡಿ, ಎನ್​ಆರ್​ಪುರ, ಹುಂಚದಕಟ್ಟೆ, ಜಯಪುರ, ಹೊನ್ನಾಳಿ, ತ್ಯಾಗರ್ತಿ, ಸೋಮವಾರಪೇಟೆ, ಬನವಾಸಿ, ಮಾಣಿ, ಮುಲ್ಕಿ, ಕ್ಯಾಸಲ್​ರಾಕ್​ನಲ್ಲಿ ಮಳೆಯಾಗಿದೆ.

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಚುರುಕು, ಕರಾವಳಿಗೆ ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Jun 04, 2025 | 7:24 AM

Share

ಬೆಂಗಳೂರು, ಜೂನ್ 04: ಇಂದಿನಿಂದ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕರಾವಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ.ಉತ್ತರ ಒಳನಾಡಿನ ಕೆಲವೆಡೆ ಒಣಹವೆ ಮುಂದುವರೆಯಲಿದೆ.

ವಿರಾಜಪೇಟೆ, ಕೊಟ್ಟಿಗೆಹಾರ, ಆಗುಂಬೆ, ಪುತ್ತೂರು, ಸುಳ್ಯ, ಅಂಕೋಲಾ, ಮಂಗಳೂರು, ಪೊನ್ನಂಪೇಟೆ, ಕಮ್ಮರಡಿ, ಭಾಗಮಂಡಲ, ಕಾರ್ಕಳ, ಪಣಂಬೂರು, ಗೇರುಸೊಪ್ಪ, ಕದ್ರಾ, ಉಡುಪಿ, ನಾಪೋಕ್ಲು, ಸಿದ್ದಾಪುರ, ಕಾರವಾರ, ಧರ್ಮಸ್ಥಳ, ಮಂಕಿ, ಬೆಳ್ತಂಗಡಿ, ಉಪ್ಪಿನಂಗಡಿ, ಎನ್​ಆರ್​ಪುರ, ಹುಂಚದಕಟ್ಟೆ, ಜಯಪುರ, ಹೊನ್ನಾಳಿ, ತ್ಯಾಗರ್ತಿ, ಸೋಮವಾರಪೇಟೆ, ಬನವಾಸಿ, ಮಾಣಿ, ಮುಲ್ಕಿ, ಕ್ಯಾಸಲ್​ರಾಕ್​ನಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕಲಬುರಗಿಯಲ್ಲಿ33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ