ಹಾಸನ, ಕೊಡಗು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡದ ಪಣಂಬೂರಿನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ
ಹೊನ್ನಾವರದಲ್ಲಿ33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ