Karnataka Weather: ಮಂಡ್ಯದಲ್ಲಿ ಚಳಿ, ಕರ್ನಾಟಕದ ಕರಾವಳಿಯಲ್ಲಿ ಸೆಕೆ ಹೆಚ್ಚಳ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಮಂಡ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.
ಮಂಡ್ಯದಲ್ಲಿ ಚಳಿ ಇದ್ದು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸೆಕೆ ಹೆಚ್ಚಳವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.
ಮಂಡ್ಯದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗುತ್ತಿದೆ. ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 2 ದಿನಗಳಲ್ಲಿ ಹೆಚ್ಚಲಿದೆ ಸೆಕೆ
ಬೆಳಗಾವಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ