AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ
ಹವಾಮಾನImage Credit source: Holidify
ನಯನಾ ರಾಜೀವ್
|

Updated on: Jan 22, 2024 | 7:25 AM

Share

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಹೆಚ್ಚಾಗಲಿದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆ, ಒಣಹವೆ ಮುಂದುವರಿಕೆ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು ಏರ್​ಪೋರ್ಟ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!