Karnataka Weather: ಜನವರಿ ತಿಂಗಳು ಮುಗಿಯುತ್ತಿದ್ದಂತೆ ಕಡಿಮೆಯಾಯ್ತು ಚಳಿ, ಹೆಚ್ಚಿದ ಉಷ್ಣಾಂಶ

ಜನವರಿ ತಿಂಗಳು ಕಳೆದು ಫೆಬ್ರವರಿಗೆ ಕಾಲಿಡುತ್ತಿದ್ದಂತೆ ರಾಜ್ಯದೆಲ್ಲೆಡೆ ಚಳಿ ಕಡಿಮೆಯಾಗಿದ್ದು, ಉಷ್ಣಾಂಶ ತುಸು ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.

Karnataka Weather: ಜನವರಿ ತಿಂಗಳು ಮುಗಿಯುತ್ತಿದ್ದಂತೆ ಕಡಿಮೆಯಾಯ್ತು ಚಳಿ, ಹೆಚ್ಚಿದ ಉಷ್ಣಾಂಶ
ಹವಾಮಾನ
Image Credit source: OYO

Updated on: Feb 01, 2024 | 7:27 AM

ಜನವರಿ ತಿಂಗಳು ಕಳೆದು ಫೆಬ್ರವರಿಗೆ ಕಾಲಿಡುತ್ತಿದ್ದಂತೆ ರಾಜ್ಯದೆಲ್ಲೆಡೆ ಚಳಿ ಕಡಿಮೆಯಾಗಿದ್ದು, ಉಷ್ಣಾಂಶ ತುಸು ಹೆಚ್ಚಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.

ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2ನ ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ವಿಜಯಪುರ, ಮಲೆನಾಡು ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚಿದ ಚಳಿ

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us