Karnataka Weather: ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ, ರಾಜ್ಯಾದ್ಯಂತ ಒಣಹವೆ

ಬೆಂಗಳೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Karnataka Weather: ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ, ರಾಜ್ಯಾದ್ಯಂತ ಒಣಹವೆ
ಹವಾಮಾನImage Credit source: Mint
Follow us
ನಯನಾ ರಾಜೀವ್
|

Updated on:Jan 19, 2024 | 7:30 AM

ಬೆಂಗಳೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ, ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಚಾಮರಾಜನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ 12.0 ಡಿಗ್ರಿ ಸೆಲ್ಸಯಸ್​ ವಿಜಯಪುರ ಹಾಗೂ ಬೆಳಗಾವಿಯಲ್ಲಿ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Fri, 19 January 24

ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ