Karnataka Weather: ಕರ್ನಾಟಕ ಬಹುತೇಕ ಕಡೆ ಚಳಿ, ಒಣಹವೆ ಮುಂದುವರಿಕೆ

ಕರ್ನಾಟಕದ ವಿಪರೀತ ಸೆಕೆಯ ಅನುಭವವಾಗುತ್ತಿದೆ, ಕಳೆದ ವರ್ಷ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಜಲಮಂಡಳಿಯು ನೀರಿನ ಬಳಕೆ ಬಗ್ಗೆ ನಿರ್ದೇಶನಗಳನ್ನು ನೀಡಿದೆ. ಬೆಳಗಾವಿಯಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕ ಬಹುತೇಕ ಕಡೆ ಚಳಿ, ಒಣಹವೆ ಮುಂದುವರಿಕೆ
ಬೇಸಿಗೆImage Credit source: Penn Live
Follow us
ನಯನಾ ರಾಜೀವ್
|

Updated on: Feb 28, 2024 | 7:39 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲ ಝಳವಿದ್ದರೆ ಸಂಜೆಯಷ್ಟೊತ್ತಿಗೆ ಚಳಿ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ಶೀತ ಗಾಳಿ ಬೀಸಲಿದೆ, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 36.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿ, ಎನ್​ಸಿಆರ್​, ವಾರಾಣಸಿಯಲ್ಲೂ ಮಳೆ ವಾರಾಣಸಿಯಲ್ಲಿ ಮಂಗಳವಾರ ಬೆಳಗ್ಗೆ ತೀವ್ರ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಹಠಾತ್ ವಾತಾವರಣ ಬದಲಾಗಿತ್ತು, ಬದಲಾಗುತ್ತಿರುವ ಗಾಳಿಯಿಂದಾಗಿ ಆಕಾಶದಲ್ಲಿ ದಟ್ಟವಾದ ಮೋಡಗಳು ಕಾಣಿಸಿಕೊಂಡವು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಮಳೆ ಸುರಿಯಲಾರಂಭಿಸಿತು.

ಮತ್ತಷ್ಟು ಓದಿ: Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಸಾಧಾರಣ ಮಳೆಯಾಗುವ ಮುನ್ಸೂಚನೆ

ಈ ಮಳೆ ರೈತರಿಗೆ ತುಂಬಾ ಅನುಕೂಲವಾಗಲಿದೆ. ಮಳೆ ಬೆಳೆ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಮಳೆಯಿಂದಾಗಿ ಶಾಲಾ ಮಕ್ಕಳ ಓಡಾಟಕ್ಕೆ ತೊಂದರೆಯಾಗಿದೆ. ಗರಿಷ್ಠ ತಾಪಮಾನ 27.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್