Karnataka Weather: ವಿಜಯಪುರ, ಮಲೆನಾಡು ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚಿದ ಚಳಿ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಉಳಿದೆಡೆ ಒಣಹವೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಈ ವಾರಪೂರ್ತಿ ಚಳಿ, ಒಣಹವೆ ಮುಂದುವರಿಕೆ
ಬೆಳಗಾವಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:31 am, Wed, 31 January 24