Karnataka Weather: ಕರ್ನಾಟಕದಾದ್ಯಂತ ಚಳಿ, ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮುಂದುವರೆದಿದೆ, ವಿಜಯಪುರದಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ಇದ್ದು, ಒಣಹವೆ ಇರಲಿದೆ.

ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕ ಹವಾಮಾನ, ಹಲವೆಡೆ ಭಾರಿ ಚಳಿ, ಬಹುತೇಕ ಕಡೆ ಇಬ್ಬನಿ ಮೋಡ
ಚಾಮರಾಜನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ