AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಜೂನ್ 8ರವರೆಗೂ ಸಾಧಾರಣ ಮಳೆ

ಮಳೆ ಕಳೆದ ಎರಡು ವಾರಗಳಿಂದ ಕರ್ನಾಟಕದಾದ್ಯಂತ ಅಬ್ಬರಿಸಿ ಇದೀಗ ಕೊಂಚ ಬಿಡುವು ಪಡೆದಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕ್ಯಾಸಲ್​ರಾಕ್, ಬಂಟವಾಳ, ಗೇರುಸೊಪ್ಪ, ಕೋಟಾ, ಆಗುಂಬೆ, ಮಂಕಿ, ಕದ್ರಾ, ಮಾಣಿ, ಕುಮಟಾ, ಸಿದ್ದಾಪುರ, ಉಡುಪಿ, ಕಾರವಾರ, ಕಾರ್ಕಳ, ಮೂಡುಬಿದಿರೆ, ಪಣಂಬೂರು, ಕುಂದಾಪುರ, ಮುಲ್ಕಿ, ಪುತ್ತೂರು, ಉಪ್ಪಿನಂಗಡಿ, ಹೊನ್ನಾವರದಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಮಳೆರಾಯ, ಜೂನ್ 8ರವರೆಗೂ ಸಾಧಾರಣ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 02, 2025 | 7:19 AM

Share

ಬೆಂಗಳೂರು, ಜೂನ್ 2: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ(Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಬಂಟವಾಳ, ಗೇರುಸೊಪ್ಪ, ಕೋಟಾ, ಆಗುಂಬೆ, ಮಂಕಿ, ಕದ್ರಾ, ಮಾಣಿ, ಕುಮಟಾ, ಸಿದ್ದಾಪುರ, ಉಡುಪಿ, ಕಾರವಾರ, ಕಾರ್ಕಳ, ಮೂಡುಬಿದಿರೆ, ಪಣಂಬೂರು, ಕುಂದಾಪುರ, ಮುಲ್ಕಿ, ಪುತ್ತೂರು, ಉಪ್ಪಿನಂಗಡಿ, ಹೊನ್ನಾವರದಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು