Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

|

Updated on: Jan 25, 2024 | 7:31 AM

ಬೆಂಗಳೂರಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಹವಾಮಾನ
Image Credit source: Quora
Follow us on

ಬೆಂಗಳೂರಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ.
ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕದಾದ್ಯಂತ ತಗ್ಗಿದ ಚಳಿ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕಾರವಾರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ