AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಯಚೂರಿನಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.

Karnataka Weather: ರಾಯಚೂರಿನಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು
Image Credit source: Creative Fabrica
ನಯನಾ ರಾಜೀವ್
|

Updated on: Mar 06, 2024 | 7:50 AM

Share

ರಾಯಚೂರಿನಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ

ಬೀದರ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ