ರಾಯಚೂರಿನಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ
ಬೀದರ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ