AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Alert: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಆರಂಭವಾಗಿದೆ, ಜತೆಗೆ ಮೋಡಕವಿದ ವಾತಾವರಣವೂ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಳೆImage Credit source: English Jagaran
Follow us
ನಯನಾ ರಾಜೀವ್
|

Updated on: Dec 16, 2023 | 7:33 AM

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಆರಂಭವಾಗಿದೆ, ಜತೆಗೆ ಮೋಡಕವಿದ ವಾತಾವರಣವೂ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಚಳಿ, ಡಿ.17ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 2.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು

ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್

ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?

ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್

‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ

ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ

‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ

ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?

ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು