Karnataka Weather: ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
ಮಳೆ
Image Credit source: The Conversation

Updated on: May 08, 2025 | 7:23 AM

ಬೆಂಗಳೂರು, ಮೇ 08: ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆಯ ಅಬ್ಬರ, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ

ಬೆಳಗಾವಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 am, Thu, 8 May 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us