Karnataka Rains: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆ

ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ, ಕೆಲವೆಡೆ ಮಳೆಯಾಗುವ ಸಾಧ್ಯತೆಯೂ ಇದೆ, ಬೆಂಗಳೂರಿನಲ್ಲಿ ಮೋಡ, ಬಿಸಿಲಿನ ಆಟ ನಡೆಯುತ್ತಿದೆ. ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿದೆ, ದಕ್ಷಿಣ ಒಳನಾಡಿನಲ್ಲೂ ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Rains: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆ
ಸಮುದ್ರImage Credit source: PTI
Follow us
ನಯನಾ ರಾಜೀವ್
|

Updated on: Jan 15, 2025 | 7:37 AM

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿದೆ, ದಕ್ಷಿಣ ಒಳನಾಡಿನಲ್ಲೂ ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ