ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು(Monsoon) ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಗೋಕರ್ಣ, ಶಿರಾಲಿ, ಮಂಗಳೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮಳೆ ಬರುವ ಸಾಧ್ಯತೆ ಕಡಿಮೆ ಇದೆ. ಎಚ್ಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಕಡಿಮೆಯಾದ ಮುಂಗಾರು ಅಬ್ಬರ, ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೀದರ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಇಸಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ