AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Dec 29, 2023 | 7:37 AM

Share

ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜ.1ರಿಂದ 3 ದಿನ ಮಳೆ ಸಾಧ್ಯತೆ, ಚಳಿ ಮುಂದುವರಿಕೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್​ ಹಾಗೂ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್​ ಇದೆ. ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ