AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆ

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮಳೆImage Credit source: English Jagaran
ನಯನಾ ರಾಜೀವ್
|

Updated on: Nov 26, 2023 | 8:05 AM

Share

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆಯಾಗಿದೆ, ಇಂದು ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ

ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ