Karnataka Rains: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಮಳೆ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೀದರ್ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ