Karnataka Rains: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಮಳೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಮಳೆ
ಮಳೆ
Image Credit source: PTI

Updated on: Dec 13, 2024 | 7:36 AM

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೀದರ್​ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us