AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹಲವೆಡೆ ಒಣಹವೆ

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಹಲವೆಡೆ ಒಣಹವೆ
ಮಳೆ Image Credit source: Vecteezy
ನಯನಾ ರಾಜೀವ್
|

Updated on: Oct 09, 2024 | 7:42 AM

Share

ಕರ್ನಾಟಕದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ.

ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಕ್ಯಾಸಲ್​ರಾಕ್, ಆಗುಂಬೆ, ಚಾಮರಾಜನಗರ, ಕಾರವಾರ, ಬೇಲಿಕೇರಿ, ಶಿರಾಲಿ, ಗಂಗಾವತಿ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು, ಕೋಲಾರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಶುಭ್ರ ಆಕಾಶವಿದ್ದು, ಬಿಸಿಲಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ