Karnataka Weather; ಹವಾಮಾನ ವರದಿ -ಬೆಂಗಳೂರಿನಲ್ಲಿ ಇಂದೂ ಕೂಡ ಮಳೆಯಾಗಲಿದೆ

ಇಂದು ಕೂಡ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

Karnataka Weather; ಹವಾಮಾನ ವರದಿ -ಬೆಂಗಳೂರಿನಲ್ಲಿ ಇಂದೂ ಕೂಡ ಮಳೆಯಾಗಲಿದೆ
ರಾಜ್ಯದ ಹಲವೆಡೆ ಭಾರೀ ಮಳೆ (ಸಾಂಕೇತಿಕ ಚಿತ್ರ)
Follow us
ಆಯೇಷಾ ಬಾನು
|

Updated on: May 23, 2021 | 9:51 AM

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ಶುಕ್ರವಾರ, ಸಂಜೆ 5.30 ರವರೆಗೆ ಬೆಂಗಳೂರಿನಲ್ಲಿ 21 ಎಂಎಂ ಮಳೆಯಾಗಿದ್ದು, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 22.8 ಮಿ.ಮೀ ಮಳೆಯಾಗಿದೆ. ಸಂಜೆ 7 ಗಂಟೆಯವರೆಗೆ ಬಿಬಿಎಂಪಿ ಕೊಠಡಿಯಿಂದ ಮಳೆಯಿಂದಾದ ದುರಂತದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಇಂದು ಕೂಡ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ ಮಂಗಳೂರು: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಕಾರವಾರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತುಮಕೂರು: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೊಪ್ಪಳ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ವಿಜಯಪುರ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಬೀದರ್: ಗರಿಷ್ಠ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆ: ಗರಿಷ್ಠ35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾವೇರಿ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಗದಗ: ಗರಿಷ್ಠ34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್

ಇದನ್ನೂ ಓದಿ: Karnataka Weather: ಹವಾಮಾನ ವರದಿ – ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?