Karnataka Weather: ಹವಾಮಾನದಲ್ಲಿ ಏಕಾಏಕಿ ಬದಲಾವಣೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

|

Updated on: Feb 05, 2024 | 7:35 AM

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ ಹೆಚ್ಚಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

Karnataka Weather: ಹವಾಮಾನದಲ್ಲಿ ಏಕಾಏಕಿ ಬದಲಾವಣೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ
ಹವಾಮಾನ
Image Credit source: Holidify
Follow us on

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಿದ್ದು, ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಗೋಚರಿಸುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ಧಾರವಾಡದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಬೆಂಗಳೂರಿನಲ್ಲಿ ಶುಭ್ರ ಆಕಾಶ, ರಾಜ್ಯದ ವಿವಿಧೆಡೆ ಗರಿಷ್ಠ ತಾಪಮಾನ ಹೆಚ್ಚಳ

ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ