AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತ

Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ
ಮಳೆImage Credit source: Mathrubhumi English
ನಯನಾ ರಾಜೀವ್
|

Updated on: Apr 27, 2023 | 7:28 AM

Share

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ.

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಭದ್ರಾ ಡ್ಯಾಂನಿಂದ ತುಂಗಭದ್ರ ನದಿಗೆ ನೀರು; ನದಿ ಪಾತ್ರದ ಜನ ಎಚ್ಚರಿಕೆ ವಹಿಸಲು ಸೂಚನೆ

ಮುಧೋಳ, ಔರಾದ್, ಅಡಕಿ, ಸುಂಟಿಕೊಪ್ಪ, ಶನಿವಾರಸಂತೆ, ಚನ್ನಪಟ್ಟಣ, ಬಾಳೆಹೊನ್ನೂರು, ಹೊಸದುರ್ಗ, ಕುರ್ಡಿ, ಕವಡಿಮಟ್ಟಿ, ಶೋರಾಪುರ, ಮೂರ್ನಾಡು, ನಾಪೋಕ್ಲು, ಚಿಕ್ಕಮಗಳೂರು, ಯುಗಟಿ, ಕಳಸ, ಹೊನ್ನಾಳಿ, ಚಿಂಚೋಳಿ, ಸೇಡಂ, ತಾಳಿಕೋಟೆ, ಸೋಮವಾರಪೇಟೆ, ಹಾರಂಗಿ, ಶ್ರೀಮಂಗಲ, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ