AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ?

ಕರ್ನಾಟಕ ಮಳೆ, ಹವಾಮಾನ ವರದಿ: ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ಅತಿ ಹೆಚ್ಚು ಅಂದರೆ 139 ಮಿ.ಮೀ ಮಳೆ ದಾಖಲಾಗಿದ್ದು,108.5 ಮಿ.ಮೀ ಮಳೆ ದಾಖಲಿಸುವ ಮೂಲಕ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಿರೇಯಂಗಡಿ ಎರಡನೇ ಸ್ಥಾನದಲ್ಲಿದೆ. ಈ ನಡುವೆ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಮುಂದುವರಿಸಿದೆ.

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ?
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
| Edited By: |

Updated on:Jul 03, 2026 | 5:51 PM

Share

ಮುಖ್ಯಾಂಶಗಳು

  • ಕಳೆದ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
  • ದಕ್ಷಿಣ ಕನ್ನಡದ ಕೊಳ್ತಿಗೆಯಲ್ಲಿ ಅತ್ಯಧಿಕ ಮಳೆ ದಾಖಲು
  • ಉತ್ತರ ಕನ್ನಡದ ಹೊನ್ನಾವರದ ಹಿರೇಯಂಗಡಿಗೆ 2ನೇ ಸ್ಥಾನ

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ನಾಳೆ (ಜುಲೈ 04) ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾಮಾನ ಇಲಾಖೆ ಆರೆಂಜ್​ ಅಲರ್ಟ್​​ ಘೋಷಣೆ ಮಾಡಿದೆ. ಈ ನಡುವೆ ಜುಲೈ 2ರ ಬೆಳಿಗ್ಗೆ 8:30ರಿಂದ ಜುಲೈ 3ರ ಬೆಳಿಗ್ಗೆ 7:30ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಿಸಿದ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳ ವಿವರ ಬಹಿರಂಗಗೊಂಡಿದೆ. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ಅತಿ ಹೆಚ್ಚು ಅಂದರೆ 139 ಮಿಲಿ ಮೀಟರ್​​ ಮಳೆಯಾಗಿದೆ.

ಕರ್ನಾಟಕದಲ್ಲಿ ಜುಲೈ 2ರಂದು ಅಧಿಕ ಮಳೆಯಾದ ಸ್ಥಳಗಳು

108.5 ಮಿ.ಮೀ ಮಳೆ ದಾಖಲಿಸುವ ಮೂಲಕ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಿರೇಯಂಗಡಿ ಎರಡನೇ ಸ್ಥಾನದಲ್ಲಿದ್ದರೆ, ಇದೇ ತಾಲೂಕಿನ ಜಲವಳ್ಳಿ 104.5 ಮಿ.ಮೀ ಮತ್ತು ನಗರಬಸ್ತಿಕೇರಿ 100.5 ಮಿ.ಮೀ ದಾಖಲಿಸುವ ಮೂಲಕ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಮೇಲಿನ ಇಡಗುಂಜಿ 97.5 ಮಿ.ಮೀ, ಹಡಿನಬಾಳ 93.5 ಮಿ.ಮೀ, ಖರ್ವಾ 91 ಮಿ.ಮೀ, ಕುದ್ರಿಗಿ 91 ಮಿ.ಮೀ ಮತ್ತು ಕೆಳಗಿನೂರಿನಲ್ಲಿ 89.5 ಮಿ.ಮೀ, ಮಳೆಯಾಗಿದೆ.

ಇದನ್ನೂ ಓದಿ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್​​ ಅಲರ್ಟ್​; ಜುಲೈ 5ರ ವರೆಗೂ ಭಾರಿ ವರ್ಷಧಾರೆ

ಹಾಗೆಯೇ ಅಂಕೋಲಾ ತಾಲೂಕಿಮ ಹಿಲ್ಲೂರಿನಲ್ಲಿ 87 ಮಿ.ಮೀ, ಹೊನ್ನಾವರದ ಕಾಸರಕೋಡಿನಲ್ಲಿ 85 ಮಿ.ಮೀ, ಮುಗ್ವಾ 78.5 ಮಿ.ಮೀ, ಬಳ್ಕೂರಿನಲ್ಲಿ 78 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಪಡುಮಾರ್ನಾಡ್​ನಲ್ಲಿ 77.5ಮಿ.ಮೀ, ಹೊನ್ನಾವರದ ಚಿಕ್ಕನಕೋಡದಲ್ಲಿ 76.5 ಮಿ.ಮೀ ಮತ್ತು ಕೊಡಾಣಿಯಲ್ಲಿ 74.5 ಮಿ.ಮೀ ಮಳೆಯ ಪ್ರಮಾಣ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:37 pm, Fri, 3 July 26

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ