AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Updates: ಡಿಸೆಂಬರ್ 5ರಿಂದ 9ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕ(Karnataka)ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ಡಿಸೆಂಬರ್ 5ರಿಂದ 9ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ಮಳೆ
TV9 Web
| Edited By: ಆಯೇಷಾ ಬಾನು|

Updated on:Dec 05, 2022 | 6:21 AM

Share

ಕರ್ನಾಟಕ(Karnataka)ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 05 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

ಡಿಸೆಂಬರ್ 9ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಮತ್ತಷ್ಟು ಓದಿ: Karnataka Weather Today: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆಯ ನಿರೀಕ್ಷೆ

ದಾವಣಗೆರೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:00 am, Mon, 5 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ