Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚುವ ಸಾಧ್ಯತೆ
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ನಡುವೆ ಮಳೆಯೂ ಕೂಡ ಬರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸೂರ್ಯನ ಶಾಖವೂ ಹೆಚ್ಚಿರಲಿದೆ. 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಎಚ್ಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಚಳಿಗಾಳಿ, ಮೋಡಕವಿದ ವಾತಾವರಣ
ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:32 am, Thu, 15 February 24