AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ

ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ, ಚಳಿಯೂ ಕೂಡ ಕೊಂಚ ಬಿಡುವು ಪಡೆದಿದೆ, ಎಲ್ಲೆಡೆ ಒಣಹವೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Karnataka Weather: ಸಂಕ್ರಾಂತಿಯಂದು ಕರ್ನಾಟಕದಾದ್ಯಂತ ಕೊಂಚ ಬಿಡುವು ಪಡೆದ ಚಳಿ, ಒಣಹವೆ ಮುಂದುವರಿಕೆ
ಹವಾಮಾನImage Credit source: Hindustan Times
ನಯನಾ ರಾಜೀವ್
|

Updated on: Jan 15, 2024 | 7:30 AM

Share

ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ, ಚಳಿಯೂ ಕೂಡ ಕೊಂಚ ಬಿಡುವು ಪಡೆದಿದೆ, ಎಲ್ಲೆಡೆ ಒಣಹವೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದೆಲ್ಲೆಡೆ ಶೀತ ಗಾಳಿ, 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಎಷ್ಟಿದೆ ತಿಳಿಯಿರಿ ಮಂಗಳೂರು: 31-24 ಡಿಗ್ರಿ ಸೆಲ್ಸಿಯಸ್ ಶಿವಮೊಗ್ಗ: 31-17 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: 30-17 ಡಿಗ್ರಿ ಸೆಲ್ಸಿಯಸ್ ಮೈಸೂರು: 31-18 ಡಿಗ್ರಿ ಸೆಲ್ಸಿಯಸ್ ಮಂಡ್ಯ: 31-18 ಡಿಗ್ರಿ ಸೆಲ್ಸಿಯಸ್ ಮಡಿಕೇರಿ: 30-18 ಡಿಗ್ರಿ ಸೆಲ್ಸಿಯಸ್ ರಾಮನಗರ: 31-18 ಡಿಗ್ರಿ ಸೆಲ್ಸಿಯಸ್ ಹಾಸನ: 28-17 ಡಿಗ್ರಿ ಸೆಲ್ಸಿಯಸ್ ಇದೆ. ಉಡುಪಿ: 31-23 ಡಿಗ್ರಿ ಸೆಲ್ಸಿಯಸ್ ಕಾರವಾರ: 32-22 ಡಿಗ್ರಿ ಸೆಲ್ಸಿಯಸ್ ಚಿಕ್ಕಮಗಳೂರು: 27-16 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: 31-18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ