ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. 16.3 ಓವರ್‌ಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೆ 178 ರನ್ ಟಾರ್ಗೆಟ್ ತಲುಪಿದ್ದಾರೆ. ರಾಜಸ್ಥಾನ್ ರಾಯಲ್ಸ್ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿದೆ. ರಾಯಲ್ ಚಾಲೆಂಜರ್ಸ್ ಪರ ದೇವದತ್ ಪಡಿಕ್ಕಲ್ ಆಕರ್ಷಕ ಶತಕ ದಾಖಲಿಸಿದ್ದಾರೆ. 52 ಬಾಲ್‌ಗೆ 101 ರನ್ ಪೇರಿಸಿದ್ದಾರೆ. ಮತ್ತೊಂದೆಡೆ ನಾಯಕ ಕೊಹ್ಲಿ 47 ಬಾಲ್‌ಗೆ 72 ರನ್ ದಾಖಲಿಸಿ
xRCB vs RR Scorecard: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2021 ಟೂರ್ನಿಯ 16ನೇ ಪಂದ್ಯದ ಲೈವ್ ಅಪ್ಡೇಟ್ಗಳು ಇಲ್ಲಿದೆ.