TV9 Kannada Karnataka karnataka working journalists association annual awards announced here Is List News In Kannada
ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ವಿವರ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ. ವಿದ್ಯುನ್ಮಾನ ವಿಭಾಗದಲ್ಲಿ ಟಿವಿ9 ಕನ್ನಡ ವಾಹಿನಿಯ ವರದಿಗಾರ ಮಂಜುನಾಥ್ ಕೆ.ಬಿ ಅವರಿಗೆ ಪ್ರಶಸ್ತಿ ಲಭಿಸಿದೆ. ಜನವರಿ 18 ಮತ್ತು 19 ರಂದು ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇನ್ನು ಯಾರಿಗೆ ಯಾವ-ಯಾವ ಪ್ರಶಸ್ತಿ ಲಭಿಸಿದೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಜನವರಿ 14): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.
ಪ್ರಶಸ್ತಿಗಳ ವಿವರ ಇಂತಿದೆ.
1.ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)
ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ
ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತ ಕರ್ನಾಟಕ, ಗದಗ
2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)
14, ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿ ವರದಿ)
ಹುಡೇಂ ಕೃಷ್ಣಮೂರ್ತಿ, ವಿಜಯ ಕರ್ನಾಟಕ, ಕೂಡ್ಲಿಗಿ, ವಿಜಯನಗರ.
ವಿಜಯ ಬಾಸ್ಕರರೆಡ್ಡಿ, ಉದಯವಾಣಿ, ಯಾದಗಿರಿ
ಜಯಂತಿ ಯು.ಎಂ., ಜನಮಿತ್ರ, ಕೊಡಗು
15. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ)
ಸಿದ್ದಯ್ಯ ಹಿರೇಮಠ, ಪ್ರಜಾವಾಣಿ, ದಾವಣಗೆರೆ
16. ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್‌ನಲ್ಲಿ ಕೆಲಸ ಮಾಡುವವರು)
ಜನಾರ್ಧನ, ಉದಯವಾಣಿ, ಬೆಂಗಳೂರು
ವಿಜಯಕುಮಾರ್, ವಿಜಯವಾಣಿ, ಬೆಂಗಳೂರು.
17. ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ.
ಷಣ್ಮುಖಪ್ಪ, ಪ್ರಜಾವಾಣಿ, ಬೆಂಗಳೂರು.
18. ಸುಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿಗೆ)
ವಿಶ್ವಕುಮಾರ್, ಇ.ಆರ್., ಚಿತ್ತಾರ, ಕೊಡಗು.
19. ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆ ವರದಿ)
ಪಿ.ಶಿಲ್ಪ, ಡೆಕನ್ ಹೆರಾಲ್ಡ್, ಮೈಸೂರು
ಅಕ್ಷಯ ಪಿ.ವಿ., ಸ್ಟಾರ್ ಆಫ್ ಮೈಸೂರು
20. ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ)
ಶರಣ ಬಸವ ನೀರ ಮಾನ್ವಿ, ವಿಜಯವಾಣಿ, ಮಾನ್ವಿ
ಪಿ.ರಾಮಸ್ವಾಮಿ ಕಣ್ವ, ಈ ಸಂಜೆ., ಬೆಂಗಳೂರು.
21. ನಟ, ನಿರ್ದೇಶಕ ದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನ ಚಿತ್ರ ವಿಭಾಗ)
ಕೆ.ಎಸ್.ವಾಸು, ಹಿರಿಯ ಪತ್ರಕರ್ತರು,
22.ಅಭಿಮಾನಿ ಪ್ರಕಾಶನ ಪ್ರಶಸ್ತಿ
ರವಿರಾಜ ಗಲಗಲಿ. ವಿಜಯ ಕರ್ನಾಟಕ, ಬಾಗಲಕೋಟೆ.
ಮಾಲತೇಶ ಅರಸು, ಈ ನಗರವಾಣಿ, ಚಿತ್ರದುರ್ಗ.
23.ಸುದ್ದಿಚಿತ್ರ(ಛಾಯಾಚಿತ್ರ ಸಹಿತಿ ವರದಿ)
ಡಿ.ಜೆ.ಮಲ್ಲಿಕಾಜುನ, ಪ್ರಜಾವಾಣಿ, ಶಿಡ್ಲಘಟ್ಟ
ನಂದನ್ ಪುಟ್ಟಣ್ಣ, ಕನ್ನಡಪ್ರಭ, ಚನ್ನರಾಯಪಟ್ಟಣ.
24. ಪೋಟೋಗ್ರಫಿ
ಅತೀಖುರ್ ರೆಹಮಾನ್, ಹಾಸನ
ಎಸ್.ಚರಣ್ ಬಿಳಿಗಿರಿ, ಚಾಮರಾಜನಗರ
ವಿದ್ಯುನ್ಮಾನ (ಟಿವಿ)ವಿಭಾಗ:
1.ಅತ್ಯುತ್ತಮ ರಾಜಕೀಯ ವಿಶ್ಲೇಷಣೆ
ಅಜಿತ್ ಹನುಮಕ್ಕನವರ್, ಸುವರ್ಣ ಟಿವಿ
2.ಸಾಮಾಜಿಕ, ಮಾನವೀಯ ವರದಿ
ಕೆ.ಪಿ.ನಾಗರಾಜ್, ಪಬ್ಲಿಕ್ ಟಿ.ವಿ., ಮೈಸೂರು.
ವಿದ್ಯುನ್ಮಾನ ವಿಭಾಗ:
ವಿಜಯ್ ಜೆ.ಆರ್., ಆರ್ ಕನ್ನಡ
ಸತೀಶ್ ಕುಮಾರ್ ಎಂ., ಟಿವಿ 5
ಮಂಜುನಾಥ್ ಕೆ.ಬಿ., ಟಿವಿ 9
ರಶ್ಮಿ ಶ್ರೀನಿವಾಸ ಹಳಕಟ್ಟಿ ರಾಜ್ ನ್ಯೂಸ್
ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ
ಮುರುಳೀಧರ್ ಡಿ.ಪಿ.
ಪದ್ಮ ನಾಗರಾಜ್
ಮುಮ್ತಾಜ್ ಅಲೀಂ
ಕೆ.ಆರ್.ರೇಣು- ನವದೆಹಲಿ
ವೇಣುಗೋಪಾಲ್ – ಕಾಸರಗೋಡು
ರೋನ್ಸ್ ಬಂಟ್ವಾಳ-ಮುಂಬಯಿ
ಶರಣಬಸಪ್ಪ ಜಿಡಗ- ಕಲಬುರ್ಗಿ
ಅಲ್ಲಮಪ್ರಭ ಮಲ್ಲಿಕಾರ್ಜುನ- ವಿಜಯಪುರ
ಮೊಹಮದ್ ಯೂನಸ್- ಕೋಲಾರ
ಎಸ್.ಕೆ.ಒಡೆಯರ್ -ದಾವಣಗೆರೆ
ಗುರುರಾಜ ಹೂಗಾರ್- ಹುಬ್ಬಳ್ಳಿ
Published On - 7:53 pm, Tue, 14 January 25
ರಮೇಶ್ ಬಿ. ಜವಳಗೇರಾ
ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.